Yashaswini Card-ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಕೆ ಆರಂಭ!
ನಮ್ಮ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ಯಶಸ್ವಿನಿ ಯೋಜನೆಯನ್ನು(Yashaswini Card Application) ಜಾರಿಗೆ ತರಲಾಗಿದ್ದು 2025-26 ನೇ ಸಾಲಿನಲ್ಲಿ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಹ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ ಅನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಬಹುತೇಕ ಜನರಿಗೆ ಯಶಸ್ವಿನಿ ಯೋಜನೆಯ(Yashaswini Yojane Application) ಕುರಿತು ಮಾಹಿತಿಯಿದ್ದು ಇದರ ಪ್ರಯೋಜನವನ್ನು ಪಡೆಯಲು ಪ್ರತಿ ವರ್ಷ ನಿಗದಿತ ಶುಲ್ಕವನ್ನು ಪಾವತಿಸಿ ಕಾರ್ಡನ ಸದಸ್ಯತ್ವವನ್ನು ನವೀಕರಣ ಮಾಡಿಕೊಳ್ಳಬೇಕಾಗುತ್ತದೆ ಇಂದಿನ ಅಂಕಣದಲ್ಲಿ ಸಾರ್ವಜನಿಕರು…